ಸಮಾನ ನಾಗರಿಕ ಹಕ್ಕು ಕಾನೂನು ಜಾರಿಗೆ ಆಗ್ರಹ..

ಭಾರತ ದೇಶದಲ್ಲಿ ಸಮಾನ ನಾಗರಿಕ ಹಕ್ಕು ಕಾನೂನು ಜಾರಿಗೆ ತರುವಂತೆ ಕೇಂದ್ರ ಸರ್ಕಾರವನ್ನು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದರು.