ಸರದಿಯಲ್ಲಿ ನಿಂತ ವಿದ್ಯಾರ್ಥಿಗಳು…

ವೈದ್ಯಕೀಯ ಮತ್ತು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವುದಕ್ಕೂ ಮುನ್ನ ವಿದ್ಯಾರ್ಥಿಗಳು ಸರದಿಸಾಲಿನಲ್ಲಿ ನಿಂತಿರುವುದು.