ಸರಳ ವಾಲ್ಮೀಕಿ ಜಯಂತಿ

ಕೊಪ್ಪಳ. ಅ.30 : ಪ್ರಸಕ್ತ ಸಾಲಿನ ಶ್ರೀ ವಾಲ್ಮೀಕಿ ಜಯಂತಿಯನ್ನು ಕೋ ವಿ ಡ್ -19 ಹರಡುವಿಕೆಯನ್ನು ತಡೆಗಟ್ಟಲು ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ ಸುರಲ್ಕರ್ ತಿಳಿಸಿದರು
ಸಕ್ರಾರದ್ ನಿಯಮಾವಳಿಗಳನ್ನು 31 ರಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲಾ ಕಾಲೇಜು ವಸತಿ ನಿಲಯದ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಮಾಹಾನುಭಾವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸರಳ ಹಾಗೂ ಸಂಕ್ಷಿಪ್ತವಾಗಿ ಹೆಚ್ಚಿನ ಜನಸಂದಣಿ ಇಲ್ಲ ದಂತೆ ಜಯಂತಿ ಆಚರಿಸಬೇಕು ಎಂದು ತಿಳಿಸಿದರು