
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಮ್ಮೇಳನದ ಸಂದರ್ಭದಲ್ಲಿ
ಹಲವಾರು ರಾಜ್ಯಮಟ್ಟದ ಪ್ರಶಸ್ತಿ ಮತ್ತು ಅತ್ಯುತ್ತಮ ರಾಷ್ಟಪ್ರಶಸ್ತಿಯನ್ನು ಪಡೆದ ಚಿತ್ರದುರ್ಗ ಜಿಲ್ಲಾ ಹಿರಿಯೂರಿನ ಪಿಸುಗುಡುವ ಹಕ್ಕಿಯ ಲೇಖಕಿ ಬಹುಮುಖ ಪ್ರತಿಭೆ ಶ್ರೀಮತಿ ಸರಸ್ವತಿ ಕೆ ನಾಗರಾಜ್ ರವರಿಗೆ ಸಾಹಿತ್ಯ ಕಲೆಯನ್ನು ಹೊಂದಿರುವ ಬಹುಮುಖ ಪ್ರತಿಭೆಗೆ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ರವರು ಮತ್ತೊಂದು ರಾಜ್ಯಮಟ್ಟದ ಸಾಹಿತ್ಯ ಸೇವಾ ಪ್ರಶಸ್ತಿಯನ್ನು ನೀಡಿ ಗೌರವದಿಂದ ಸನ್ಮಾನಿಸಲಾಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.