ಸರ್ಕಾರಕ್ಕೆ 2100 ಕೋಟಿ ಖೋತಾ

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ತೆರಿಗೆ ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ 2100 ಕೋಟಿ ರೂಪಾಯಿ ಸರ್ಕಾರಕ್ಕೆ ಖೋತಾ ಆಗಲಿದೆ ಆದರೂ ರಾಜ್ಯದ ಜನರಿಗೆ ದೀಪಾವಳಿ ಉಡುಗೊರೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ