ಸರ್ಕಾರದಿಂದ ಎಲ್ಲಾ ನೆರವು.

ಅಗಲಿದ ನಟ ಪುನೀತ್ ರಾಜ್ ಕುಮಾರ್ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ದಿನದಲ್ಲಿಯೂ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ