
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಸೆ.06:, ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಇಂದು ಕೃಷ್ಣ ಜಯಂತಿ ಅಂಗವಾಗಿ ಸರ್ಕಾರ ಕೃಷ್ಣನ ವಿಗ್ರಹದ ಮೆರವಣಿಗೆ ನಡೆಸಿತು.
ಮೇಯರ್ ತ್ರಿವೇಣಿ, ಪಾಲಿಕೆ ಸದಸ್ಯ, ಯಾದವ ಗೊಲ್ಲರ ಸಂಘದ ಅಧ್ಯಕ್ಷ ಗಾದೆಪ್ಪ ಮೊದಲಾದವರು ಪಾಲ್ಗೊಂಡಿದ್ದರು. ನಂತರ ಬಿಡಿಎಎ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.