ಸರ್ಕಾರದ ನೆರವು ಅಗತ್ಯ

ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾತನಾಡಿ ಪತ್ರಿಕೆಗಳಿಗೆ ಸರ್ಕಾರದ ನೆರವು ಅಗತ್ಯ ಎಂದು ತಿಳಿಸಿದರು