ಸರ್ಕಾರದ ವಿರುದ್ದ ಪ್ರತಿಭಟನೆ

ದಲಿತ ಸಮುದಾಯಕ್ಕೆ ಮೀಸಲಿಟ್ಟ 11 ಸಾವಿರ ಹಣವನ್ನು ಬಿಟ್ಟಿ ಭಾಗ್ಯಗಳಿಗೆ ಬಳಿಸಿದ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.