ಸರ್ಕಾರದ ವಿರುದ್ದ ಸಿದ್ದು ವಾಗ್ದಾಳಿ….

ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ.ಆಡಳಿತ ಅದೋಗತಿಗೆ ತೆರಳಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ