ಸರ್ಕಾರದ ವಿರುದ್ಧ ಪ್ರತಿಭಟನೆ

ರಾಜ್ಯ ಬಿಜೆಪಿ ಸರ್ಕಾರ ಭರವಸೆ ಪ್ರಣಾಳಿಕೆಗೆ ಸೀಮಿತವಾಗಿದೆ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಜನತಾ ಪಕ್ಷ, ಬಿಬಿಎಂಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು