ಸರ್ಕಾರಿ ಆಸ್ಪತ್ರೆಗೆ ಮೆಡಿಕಲ್ ಕಿಟ್…

ತುಮಕೂರು ಜಿಲ್ಲೆ ಸಿರಾ ತಾಲ್ಲೂಕಿನ ತರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿ.ಎಂ.ಜಿ. ಫೌಂಡೇಷನ್ ವತಿಯಿಂದ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಅವರು ಮೆಡಿಕಲ್ ಕಿಟ್‌ಗಳನ್ನು ವಿತರಿಸಿದರು.