ಬಳ್ಳಾರಿ, ಏ.14 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯಿಂದ ಸಂವಿಧಾನ ಶಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 132ನೇಜಯಂತಿ ಯನ್ನು ಎಂ.ಶಿವಾಜಿರಾವ್ ಅವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯ್ತು.
ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಕೆ.ರಾಮಕೃಷ್ಣ ಗೌರವಾಧ್ಯಕ್ಷ ಪಿ.ನಾಗರಾಜ, ರಾಜ್ಯ ಜಂಟಿ ಕಾರ್ಯದರ್ಶಿ ಪಿ.ಆಲ್ಲಾಬಕಾಷ್, ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿ ಎನ್.ಶ್ರೀ ನಿವಾಸರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ನಾಗರಾಜ್, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಡಿ.ವೀರೇಶ್ ಕುಮಾರ್, ಉಪಾಧ್ಯಕ್ಷರುಗಳಾದ ಮಂಜುನಾಥ ಆರ್ ವಾಸು .ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು