ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫುಲ…

ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಎಚ್ಎಂ ರೇವಣ್ಣ ಬೆಂಗಳೂರಿನಲ್ಲಿ ಎಂದು ಆರೋಪಿಸಿದ್ದಾರೆ|| ಇದೇ ವೇಳೆ ಕುರುಬ ಸಮುದಾಯ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು