ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ: ಕೋಡಿಹಳ್ಳಿ

ತುಮಕೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.