ಸರ್ಕಾರ ನೀರಿನ ಮೇಲಿನ ಗುಳ್ಳೆ ಇದ್ದಂತೆ..

ರಾಜ್ಯದ ಬಿಜೆಪಿ ಸರ್ಕಾರ ನೀರಿನ ಮೇಲಿನ ಗುಳ್ಳೆ ಇದ್ದಂತೆ. ಯಾವಾಗ ಬೇಕಾದರೂ ಗುಳ್ಳೆ ಹೊಡೆದು ಹೋಗಬಹುದು ಎಂದು ತುರುವೇಕೆರೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.