ಸರ್ಕಾರ ಮಾರ್ಗಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ

ರಾಯಚೂರು, ಏ.೨೭- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಎಚ್ಚುತಿರುವ ಹಿನ್ನಲೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚನೆಗಳನ್ನು ಜಿಲ್ಲೆಯ ಜನರು ಹಚ್ಚುಕಟ್ಟಗಿ ಪಾಲನೆ ಮಾಡಬೇಕೆಂದು ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಮನವಿ ಮಾಡಿದರು.
ಅವರಿಂದು ನ್ಯಾಯಾಲಯದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ.
ರಾಜ್ಯದಲ್ಲಿ ಕೋವಿಡ್ ಪ್ರಕಾರಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು.ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗ ಸೂಚನೆಗಳನ್ನು ಅಚ್ಚುಕಟ್ಟಾಗಿ ಪಾಲಿಸಿದಾಗ ಮಾತ್ರ ಕೋರನ ನಿಯಂತ್ರಣಕ್ಕೆ ಬರಲು ಸಾಧ್ಯ ಎಂದರು. ಪ್ರತಿಯೊಬ್ಬರು ಮಾರ್ಗದರ್ಶಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸಭೆ-ಸಮಾರಂಭಗಳಲ್ಲಿ ಭಾಗವಹಿಸದೆ ಮನೆಯಲ್ಲಿ ಇದ್ದು ಕೊರೊನಾ ವಿರುದ್ಧ ಹೋರಾಡಬೇಕು.
ಮೇ ೨ ರಂದು ಮಸ್ಕಿ ಉಪಚುನಾವಣೆ ಮತ ಎಣಿಕೆ ನಡೆಯಲಿದ್ದು. ಅಭ್ಯರ್ಥಿಗಳು ಯಾರೇ ಗೆದ್ದರು ವಿಜ್ರಂಭಣೆಯಿಂದ ಆಚರಣೆ ಮಾಡಬಾರದು.