ಸರ್ವಜ್ಞ ವಿದ್ಯಾಪೀಠದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ

ತಾಳಿಕೋಟೆ:ಫೆ.21: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಂತ ಕವಿ ಸರ್ವಜ್ಞನವರ ಜಯಂತಿಯನ್ನು ಆಚರಿಸಲಾಯಿತು.
ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ ಮಂಗಳೂರ ರವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಜನ್ಮನಾಮ ಪುಷ್ಪದತ್ತ ಎಂದು ನಾಮಕರಣ ಆದರು ಸಹಿತ ಸಾವಿರಾರು ತ್ರೀಪದಿ ವಚನಗನ್ನು ರಚಿಸಿ ಸಂತ ಕವಿ ಸರ್ವಜ್ಞ ಎನಿಸಿಕೊಂಡಿದ್ದಾರೆ ಇಂತಹ ಮಹಾನ ಕವಿಗಳ ಜೀವನ ವಚನಗಳನ್ನು ನಾವು ನೀವು ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಗುರುಗಳಾದ ಸಂತೋಷ ಪವಾರ ಹಾಗೂ ಗುರುಬಳಗದವರಾದ ರಾಜು ಜವಳಗೇರಿ, ಬಸವರಾಜ ಚಳ್ಳಗಿ, ಶಾಂತಗೌಡ ಬಿರಾದಾರ, ರÀಸುಲಸಾ ತುರಕನಗೇರಿ, ಬಸವರಾಜ ಸವದತ್ತಿ, ಸಿದ್ದನಗೌಡ ಮುದ್ನೂರ, ರವಿಕುಮಾರ ಮಲ್ಲಾಬಾದಿ, ಲಕ್ಷ್ಮೀ ಚುಂಚುರ, ಗಿರೀಶ ಎಚ್, ಭೀಮನಗೌಡ ಸಾಸನೂರ, ಸಂಗಮೇಶ ಬಿರಾದಾರ, ರೂಪಾ ಪಾಟೀಲ, ಮಿನಾಕ್ಷಿ ರಜಪೂತ, ರೂಪಾ ಬಿರಾದಾರ, ಶಿವಲೀಲಾ ಚುಂಚುರ, ಸಂಗೀತಾ ಬಿರಾದಾರ, ಭಾಗ್ಯಶ್ರೀ ಗಿರಿನಿವಾಸ, ಅಂಬೂಜಾ ಹಜೇರಿ, ಜ್ಯೋತಿ ನಾಯ್ಕ, ಜೆಸಮೀನ ಆಲ್ದಾಳ, ವಿದ್ಯಾಶ್ರೀ ಗಿರಿನಿವಾಸ, ಶರಣಗೌಡ ಕಾಚಾಪುರ, ಬಸವರಾಜ ಕೋಣ್ಣುರ, ಜಯಶ್ರೀ ಮಕಾಸಿ, ರೇಷ್ಮಾ ನಧಾಪ್, ಮುಬಿನ ಮುರಾಳ, ಮೇಘಾ ಬಲಕಲ್ಲ, ನಾಗರತ್ನ ಮೈಲೇಶ್ವರ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.