ಸರ್ವಸದಸ್ಯರ ಸಮಾವೇಶ

ಕಾಂಗ್ರೆಸ್ ಪಕ್ಷದ 85ನೇ ಸರ್ವಸದಸ್ಯರ ಸಮಾವೇಶ ಇಂದಿನಿಂದ ಮೂರು ದಿನಗಳ ಕಾಲ ಛತ್ತೀಸ್ಗಢ್ನ ರಾಯ್ಪುರದಲ್ಲಿ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತಿತರರು ಇದ್ದಾರೆ.