ಸರ್.ಎಂ.ವಿ. ಪ್ರತಿಮೆಗೆ ಸಿಎಂ ಮಾಲಾರ್ಪಣೆ…

ಎಂ ವಿಶ್ವೇಶ್ವರಯ್ಯರವರ ಜನ್ಮದಿನ ಅಂಗವಾಗಿ ಸರ್ ಎಂ.ವಿ. ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಾಲಾರ್ಪಣೆ ಮಾಡಿ ಇಂಜಿನಿಯರ್ ಕಟ್ಟಡವನ್ನು ಉದ್ಘಾಟಿಸಿದರು. ಚಿತ್ರದಲ್ಲಿ ಸಚಿವರಾದ ಸಿ.ಸಿ. ಪಾಟೀಲ್, ಗೋವಿಂದ ಕಾರಜೋಳ, ಡಾ. ಸುಧಾಕರ್‌ರವರು ಇದ್ದಾರೆ.