ಸವಾಲಾಗಿ ಸ್ವೀಕಾರ

ಬಸವಕಲ್ಯಾಣ : ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.