ಸಸಿ ನೆಡುವ ಕಾರ್ಯಕ್ರಮ

ದಾವಣಗೆರೆ. ಮೇ.೩೧; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸೇವೆಯೇ ಸಂಘಟನೆ ಅಡಿಯಲ್ಲಿ  ಭಾರತೀಯ ಜನತಾ ಪಕ್ಷದ ವತಿಯಿಂದ ಮಾಸ್ಕ್ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ವಿರೇಶ್ ಹನಗವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್,  ಬಿಜೆಪಿ ಮುಖಂಡರಾದ ವಿನಯ್ ಕುಮಾರ್ ಉಪಸ್ಥಿತರಿದ್ದರು.