ಸಹಿ ಸಂಗ್ರಹ ಸತ್ಯ…

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹಿಸಿದ್ದು ಸತ್ಯ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.