ಸಾಂಕೇತಿಕ ಕೊರೊನಾ ಲಸಿಕೆ ..

ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ 18 ವರ್ಷ ದಾಟಿದ ವಯೋಮಾನದವರಿಗೆ ಸಾಂಕೇತಿಕವಾಗಿ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಲಾಯಿತು|| ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು ಇದ್ದಾರೆ