ಸಾಂಪ್ರದಾಯಿಕ ಶವಸಂಸ್ಕಾರ..

ಕೋವಿಡ್ ಸೋಂಕಿನಿಂದ ಮೃತಪಡುವವರನ್ನು ಸಾಂಪ್ರದಾಯಿಕ ಶವಸಂಸ್ಕಾರ ಮಾಡಲು ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿರುವುದಾಗಿ ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.