ಸಾಧಕರಿಗೆ ಸನ್ಮಾನ…

ಬೆಂಗಳೂರಿನ ಜಿಕೆವಿಕೆ ಯಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.