ಸಾಧಕಿಯರಿಗೆ ಪ್ರಶಸ್ತಿ ಪ್ರದಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.