ಹುಬ್ಬಳ್ಳಿ,ಏ.21: ನಗರದ ಸೃಷ್ಟಿ ಪಿಯು ಕಾಲೇಜು ವಿದ್ಯಾರ್ಥಿ ಮನೀಶ್ ಮೊರೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 523 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯನ್ನು ಹೊಂದಿದ್ದಾರೆ.