ಸಾಧನ ಸಂಗಮ

ಜೆಡಿಎಸ್ ಪಕ್ಷ ಬೆಂಗಳೂರಿನಲ್ಲಿಂದು ಸಾಧನ ಸಂಗಮ ಹಾಗೂ ಜನತಾ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಿರಿಯ ನಾಯಕರು ಇದ್ದಾರೆ