ಸಾರಿಗೆ ನೌಕರರಿಗೆ ರಕ್ಷಣೆ ‌.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕಕರು ಸ್ವಯಂ ಪ್ರೇರಿತರಾಗಿ ಕೆಲಸಕ್ಕೆ ಹಾಜರಾದರೆ ಅವರಿಗೆ ರಕ್ಷಣೆ ನೀಡಲು ಸರ್ಕಾರ ಸಿದ್ದವಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹುಮ್ನಾಬಾದ್ ನಲ್ಲಿ ಹೇಳಿಕೆ ನೀಡಿದ್ದಾರೆ