ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ರೈತ ಸಂಘ ಆಗ್ರಹ

ತುಮಕೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ತುಮಕೂರಿನಲ್ಲಿ ಬೆಂಬಲ ವ್ಯಕ್ತಪಡಿಸಿರುವ ರೈತ ಸಂಘಟನೆಗಳ ಕಾರ್ಯಕರ್ತರು ಕೆಎಸ್ಸಾರ್ಟಿಸಿ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.