ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥ ಭರವಸೆ‌

ಸಾರಿಗೆ ನೌಕರರ ಮುಷ್ಕರ ಸಮಸ್ಯೆಯನ್ನು ಇತ್ಯರ್ಥ ಮಾಡುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಬೆಂಗಳೂರಿನಲ್ಲಿಂದು ಹೇಳಿದರು| ಅಹಿಂಸಾತ್ಮಕವಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ