ಸಾರಿಗೆ ಸಂಸ್ಥಾಪನಾ ದಿನಾಚರಣೆ

ರಾಜ್ಯ ಸಾರಿಗೆ ಸಂಸ್ಥೆಯ ಸಂಸ್ಥಾಪನಾ ದಿನದ ಅಂಗವಾಗಿ ಸಾರಿಗೆ ವಿದ್ಯಾ ಚೇತನ ಯೋಜನೆಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಿಡುಗಡೆ ಮಾಡಿದರು. ಈ ವೇಳೆ ಹಿರಿಯ ಅಧಿಕಾರಿಗಳು ಇದ್ದಾರೆ.