ಸಾರಿಗೆ ಸೇವೆ ಸ್ಥಗಿತ..

ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಸಾರಿಗೆ ಸಂಸ್ಥೆ ಬಸ್ ಗಳು..|| ಸದಾ ಗಿಜಿಗುಡುತ್ತಿದ್ದ ಮೆಜೆಸ್ಟಿಕ್ ಖಾಲಿ ಖಾಲಿ