ಸಾರ್ವಜನಿಕರ ಹಣ ಮೋಜು-ಮಸ್ತಿ ಗಲ್ಲ..

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಈಜುಕೊಳ ನಿರ್ಮಿಸುವ ಮೂಲಕ ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿರುವುದು ಸರಿಯಲ್ಲ ಎಂದು ತುಮಕೂರಿನ ಹೊನ್ನುಡಿಕೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದರು.