ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ ಲಕ್ಷ್ಮಣ ಸವದಿ

ಅಥಣಿ : ಜು.15:ಕ್ಷೇತ್ರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವವನೆ ನಿಜವಾದ ಜನನಾಯಕ ಎನ್ನುವ ಹಾಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಕ್ಷೇತ್ರದ ಜನರ ಕುಂದು ಕೊರತೆಗಳನ್ನು ಆಲಿಸಿದರು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳನ್ನು ಕರೆಯಿಸಿ ಸಮಸ್ಯಗಳನ್ನು ಪರಿಹರಿಸಿದರು
ಇನ್ನೂ ಕೆಲವು ಸಮಸ್ಯೆಗಳಿಗೆ ಅಧಿಕಾರಿಗಳ ಜೊತೆಯಲ್ಲಿ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ಬsÀರವಸೆ ನೀಡಿದರು,