ಸಾರ್ವಜನಿಕ ಹೊಣೆ ಚಿಂತನಾಗೋಷ್ಠಿ

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಹಮ್ಮಿಕೊಂಡಿದ್ದ ಸಾರ್ವತ್ರಿಕ ಚುನಾವಣೆ ಸಾರ್ವಜನಿಕ ಹೊಣೆ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಸಾಹಿತಿಗಳಾದ ಮರುಳ ಸಿದ್ದಪ್ಪ, ಬಂಜೆಗೆರೆ ಜಯಪ್ರಕಾಶ್ ಸೇರಿದಂತೆ ಹಲವರು ಇದ್ದಾರೆ