ಸಾರ್ವಜನಿರು ಪೊಲೀಸರ ನಡುವೆ ವಾಗ್ವಾದ…

ಬೆಂಗಳೂರಿನ ಮಲ್ಲತ್ತಹಳ್ಳಿಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಲೀಸರು ಮತ್ತು ಸಾರ್ವಜನಿಕರ ನಡುವೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರೆ ವಿಷಯಕ್ಕೆ ವಾಗ್ವಾದ