ಸಾಲ ನೀಡಿ ವಿನೂತನ ಪ್ರತಿಭಟನೆ…

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ವಾಸುದೇವರೆಡ್ಡಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು