ಸಿಇಟಿ ಪರೀಕ್ಷೆ ಸಕಲ ಸಿದ್ದತೆ.

ರಾಜ್ಯದಲ್ಲಿ ಸಿಇಟಿ ಪರೀಕ್ಷಾ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಿದ್ಧತೆಗಳು ನಡೆದಿವೆ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಬೆಂಗಳೂರಿನಲ್ಲಿ ಹೇಳಿದ್ದಾರೆ| ಯಾವುದೇ ತೊಂದರೆಯಾಗದಂತೆ ಜಾಗ್ರತೆ ವಹಿಸುವುದಾಗಿ ತಿಳಿಸಿದ್ದಾರೆ