ಸಿಎಂಗೆ ಸ್ವಾಗತ

ಬೀದರ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ೧೦೦ ಹಾಸಿಗೆಗಳ ಸೌಲಭ್ಯವುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆಂದು ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸ್ವಾಗತಿಸಿದರು.