ಸಿಎಂ ಆಗಿ ಯಡಿಯೂರಪ್ಪ ಮುಂದುವರಿಕೆ

ರಾಜ್ಯ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ| ಹೀಗಾಗಿ ಮುಖ್ಯಮಂತ್ರಿ ಹುದ್ದೆ ಚರ್ಚೆ ಅನಗತ್ಯ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ