ಸಿಎಂ ನಮನ ಸಲ್ಲಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿಂದು ರಾಜಘಾಟ್ ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ರಾಷ್ಟ್ರೀಯ ಸ್ಮ್ರಿತಿಯಲ್ಲಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಸಮಾಧಿಗಳಿಗೆ ಬೇಟಿ ನೀಡಿ ನಮನ ಸಲ್ಲಿಸಿದರು.