ಸಿಎಂ ನೇತೃತ್ವದಲ್ಲಿ ಉಸ್ತುವಾರಿ ಸಭೆ.

ಪರಿಶಿಷ್ಟ ಜಾತಿ ಪಂಗಡಗಳ ಉಸ್ತುವಾರಿ ಮತ್ತು ಜಾಗೃತ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮತ್ತಿತರಿದ್ದಾರೆ