ಸಿಎಂ ನೇತೃತ್ವದಲ್ಲಿ ಸಭೆ

ಕಾವೇರಿ ನೀರು ಬಿಡುಗಡೆ ವಿಷಯಕ್ಕೆ ಸಂಭಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಿದರು