ಸಿಎಂ ಬದಲಾವಣೆ ಇಲ್ಲ…

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪನವರೇ ಮುಂದುವರೆಯುತ್ತಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ.ಎನ್. ಬಚ್ಚೇಗೌಡ ಹೇಳಿದರು.