ಸಿಎಂ ಬದಲಾವಣೆ ಚರ್ಚೆ ಅನಗತ್ಯ…

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅನಗತ್ಯ ಎಂದು ಚಿತ್ರದುರ್ಗ ಸಂಸದ ಎ.ನಾರಾಯಣರಾವ್ ಸ್ವಾಮಿ ಹೇಳಿದ್ದಾರೆ.ಯಾರೂ ಕೂಡ ಈ ಬಗ್ಗೆ ಮಾತನಾಡದಿರುವುದು ಒಳಿತು ಎಂದಿದ್ದಾರೆ.