ಸಿಎಂ ಬದಲಾವಣೆ ಮುಗಿದ ಅಧ್ಯಾಯ..

ಮುಖ್ಯಮಂತ್ರಿ ಖುರ್ಚಿ ಬದಲಾವಣೆ ಮುಗಿದು ಹೋದ ಅಧ್ಯಾಯ. ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಅವರ ಮಾರ್ಗದರ್ಶನದಲ್ಲಿ ಸರ್ಕಾರ ಮುಂದುವರೆಯುತ್ತದೆ ಎಂದು ಆನೇಕಲ್‌ನಲ್ಲಿ ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಹೇಳಿದರು.