ಸಿಎಂ ರಾಜೀನಾಮೆಗೆ ಕೈನಾಯಕರ ಆಗ್ರಹ

ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ವೇಳೆ ಭಾರಿ ಹಗರಣ ನಡೆದಿದೆ ಎಂದು ಆರೋಪಿಸಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ರಾಮಲಿಗಾರೆಡ್ಡಿ, ಕೆ.ಜೆ.ಜಾರ್ಜ್ ಸೇರಿದಂತೆ ಇತರೆ ಕೈನಾಯಕರು ಬೊಮ್ಮಾಯಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.