ಸಿಎಂ ರಾಜೀನಾಮೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ ಮತ್ತೊಮ್ಮೆ ಮರಳಿ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶ ಎಂದು ಬೆಂಗಳೂರಿನಲ್ಲಿ ತಿಳಿಸಿದರು